ಕೆ.ಎಸ್.ಆರ್.ಟಿ.ಸಿ ಸುಳ್ಯ ಘಟಕದ ವ್ಯವಸ್ಥಾಪಕರಾಗಿ ಶ್ರೀಮತಿ ಸತ್ಯಲತಾ November 11, 2025 0 FacebookTwitterWhatsApp ಸುಳ್ಯ ಕೆ.ಎಸ್.ಆರ.ಟಿ.ಸಿ ಪುತ್ತೂರು ವಿಭಾಗದ ಸುಳ್ಯ ಘಟಕದ ನೂತನ ವ್ಯವಸ್ಥಾಪಕರಾಗಿ ಶ್ರೀಮತಿ ಸತ್ಯಲತಾ ರವರು ನ.11 ರಂದು ಅಧಿಕಾರ ಸ್ವೀಕರಿಸಿದರು. ಇವರು 6 ವರ್ಷಗಳಿಂದ ಕೆ.ಎಸ್.ಆರ್.ಟಿ.ಸಿ ಪುತ್ತೂರು ವಿಭಾಗದ ಸಹಾಯಕ ಸಂಚಾರ ವ್ಯವಸ್ಥಾಪಕಾರಾಗಿ ಕರ್ತವ್ಯ ನಿರ್ವಹಿಸುತಿದ್ದರು.