ನ.12ರಂದು ಸುಳ್ಯದಲ್ಲಿ ಮೆಸ್ಕಾಂ ಜನ ಸಂಪರ್ಕ ಸಭೆ

0

ನ.12ರಂದು ಬುಧವಾರ ಪೂರ್ವಾಹ್ನ 11.00 ರಿಂದ ಪೂರ್ವಾಹ್ನ 12.00 ರವರೆಗೆ ಅಧೀಕ್ಷಕ ಇಂಜಿನಿಯರ್(ವಿ), ಕಾರ್ಯ ಮತ್ತು ಪಾಲನಾ ವೃತ್ತ, ಮವಿಸಕಂ, ಮಂಗಳೂರು ಇವರ ಅಧ್ಯಕ್ಷತೆಯಲ್ಲಿ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆಯನ್ನು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣಾದಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಗ್ರಾಹಕರು ಹಾಜರಾಗಿ ತಮ್ಮ ಕುಂದುಕೊರತೆಗಳನ್ನು ಸಲ್ಲಿಸುವಂತೆ ಈ ಮೂಲಕ ಕೋರಲಾಗಿದೆ.