ಆಲೆಟ್ಟಿ ಗ್ರಾಮದ ಕೊಲ್ಚಾರಿನ ಪರಮಂಡಲ ನಿವಾಸಿ ರಾಘವ ಬೆಳ್ಚಪ್ಪಾಡ ರವರು ನ.13 ರಂದು ಹೃದಯಾ ಘಾತಕ್ಕೊಳಪಟ್ಟು ನಿಧನರಾದರು. ಅವರಿಗೆ 64 ವರ್ಷ ವಯಸ್ಸಾಗಿತ್ತು.















ಮದ್ಯಾಹ್ನ ಮನೆಯಲ್ಲಿ ಇರುವ ಸಮಯದಲ್ಲಿ ಕುಸಿದು ಬಿದ್ದ ಅವರನ್ನು ಸುಳ್ಯದ ಕೆ. ವಿ. ಜಿ ಆಸ್ಪತ್ರೆಗೆ ಕರೆ ತರುವ ಸಂದರ್ಭದಲ್ಲಿ ದಾರಿ ಮಧ್ಯೆ ಕೊನೆಯುಸಿರೆ ಳೆದಿರುವುದಾಗಿ ತಿಳಿದು ಬಂದಿದೆ.
ಮೃತರು ಪತ್ನಿ ಶ್ರೀಮತಿ ಶಾರದಾ, ಪುತ್ರರಾದ ಸುನಿಲ್, ಅನಿಲ್ ಹಾಗೂ ಸಹೋದರರನ್ನು, ಸಹೋದರಿಯರನ್ನು ಮತ್ತು ಕುಟುಂಬಸ್ಥರನ್ನು, ಬಂಧು ಮಿತ್ರರನ್ನು ಅಗಲಿದ್ದಾರೆ.



