
ಯುವಜನ ಸಂಯುಕ್ತ ಮಂಡಳಿ ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ “ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025” ಕಾರ್ಯಕ್ರಮದ ಅಂಗವಾಗಿ ಆರನೆಯ ಸ್ವಚ್ಛತಾ ಕಾರ್ಯಕ್ರಮವನ್ನು ನ. 12ರಂದು ನಡೆಯಿತು.
ಈ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಕುಕ್ಕುಜಡ್ಕ ಇದರ ಆವರಣದಲ್ಲಿ ಕಾಡು ಕಡಿದು ತೆರೆಯುವ ಮೂಲಕ ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛತೆಯನ್ನು ಮಾಡುವ ಮೂಲಕ ನಡೆಸಲಾಯಿತು.















ಯುವತಿ ಮಂಡಲದ ಅಧ್ಯಕ್ಷರು ಹೇಮಾವತಿ ತಂಟೆಪ್ಪಾಡಿ, ಕಾರ್ಯದರ್ಶಿ ಗೀತಾ ಕೊರತ್ಯಡ್ಕ ಮತ್ತು ಪದಾಧಿಕಾರಿಗಳು ಸದಸ್ಯರು,ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.










