ಪ್ರಥಮ ವರ್ಷದ ದಕ್ಷಿಣ ಭಾರತದ ರಾಷ್ಟ್ರ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆಯು ನ.9 ರಂದು ಪತಂಜಲಿ ಯೋಗ ಕೇಂದ್ರ ಮತ್ತು ಸ್ನೇಹ ಸಂಗಮ ಯೋಗಾ ಬಳಗ ಬೆಂಗಳೂರು ಇವರು ವಿದ್ಯಾ ಸ್ಫೂರ್ತಿ ಇಂಟರ್ ನ್ಯಾಷನಲ್ ಅಕಾಡೆಮಿ ಬೆಂಗಳೂರು ನಲ್ಲಿ ಆಯೋಜಿಸಲಾಗಿತ್ತು.















8 ರಿಂದ 12 ವರ್ಷದ ಬಾಲಕಿಯರ ವಿಭಾಗದಲ್ಲಿ ಗುತ್ತಿಗಾರಿನ ರೋಹಿತ್ ಅವರ ಪುತ್ರಿ ಹವೀಕ್ಷ. ಎಸ್. ಆರ್. ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು
ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರಿನ ಅಮರ ಯೋಗ ತರಬೇತಿ ಕೇಂದ್ರದ ಯೋಗ ಶಿಕ್ಷಕ ಶರತ್ ಮರ್ಗಿಲಡ್ಕ ಅವರಿಂದ ಯೋಗ ತರಬೇತಿ ಪಡೆಯುತ್ತಿದ್ದಾರೆ.










