ಬೆಳ್ಳಾರೆಯಲ್ಲಿ ಸ್ನೇಹಿತರ ಕಲಾಸಂಘದ ಆಶ್ರಯದಲ್ಲಿ ಪಂಚ ಸಪ್ತತಿ 2025 ಸ್ವಚ್ಛತಾ ಕಾರ್ಯಕ್ರಮ

0

ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಳಿ ಮತ್ತು ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಇದರ ಆಶ್ರಯದಲ್ಲಿ 75 ದಿನಗಳ ಸ್ವಚ್ಛತಾ ಅಭಿಯಾನ ಪಂಚ ಸಪ್ತತಿ 2025 ಅಂಗವಾಗಿ ನಮ್ಮ ನಡಿಗೆ ಸ್ವಚ್ಛತೆಯಡೆಗೆ ಸ್ವಚ್ಛತಾ ಕಾರ್ಯಕ್ರಮ ನ. 12ರಂದು ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ನಡೆಸಲಾಯಿತು.