
ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಪೂಗ ಸಿರಿ ದೋಟಿ ತಂಡ ಸಹಯೋಗದೊಂದಿಗೆ ಸಂಘದ ಕೃಷಿಕ ಸದಸ್ಯರಿಗಾಗಿ ಅಡಿಕೆ ತೋಟಕ್ಕೆ ಮದ್ದು ಸಿಂಪಡಣೆ ಹಾಗೂ ಕೊಯ್ಲುಗೆ ಅನುಕೂಲಕ್ಕಾಗಿ ಸಂಘದ ವ್ಯಾಪ್ತಿಯಲ್ಲಿ ಸೇವೆ ನೀಡುವ ಬಗ್ಗೆ ಕರಪತ್ರ ಬಿಡುಗಡೆ ಮಾಡಲಾಯಿತು.















ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ ,ಪೂಗ ಸಿರಿ ಸಂಸ್ಥೆಯ ವ್ಯವಸ್ಥಾಪಕ ಶ್ರೀನಂದನ್ ಕೆ, ಸಂಘದ ಉಪಾಧ್ಯಕ್ಷ ಸದಾನಂದ ಕಾರ್ಜ ,ನಿರ್ದೇಶಕರಾದ ಸುಬ್ರಹ್ಮಣ್ಯ ಕುಳ, ಲಿಗೋಧರ ಆಚಾರ್ಯ,ವಾಚಣ್ಣ ಕೆರೆಮೂಲೆ, ಚಿನ್ನಪ್ಪ ಗೌಡ ಚೊಟ್ಟೆಮಜಲು,ಅರುಣ್ ರೈ ಗೆಜ್ಜೆ , ವಾಸುದೇವ ಕೆರೆಕ್ಕೋಡಿ, ತಿಮ್ಮಪ್ಪ ಕೂತ್ಕುಂಜ, ಶ್ರೀಮತಿ ವನಿತಾ ಅತ್ಯಡ್ಕ, ಶ್ರೀಮತಿ ಬೇಬಿ ಕಟ್ಟ, ಮುದರ ಐವತ್ತೊಕ್ಲು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮಿರಾಜ ಪಲ್ಲೋಡಿ ಉಪಸ್ಥಿತರಿದ್ದರು.










