ಬಾಳುಗೋಡು-ಕಲ್ಮಕಾರು-ಕೊಲ್ಲಮೊಗ್ರ ಭೇಟಿ-ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ















ಸಂಸದ ಕ್ಯಾ. ಬ್ರಿಜೇಶ್ ಚೌಟರ ಸಂಸದರ ನಡೆ ಗ್ರಾಮದ ಕಡೆ ಕಾರ್ಯಕ್ರಮ ಮತ್ತು ಸಾರ್ವಜನಿಕ ರೊಂದಿಗೆ ಸಂವಾದ ನ. 20 ರ ಗುರುವಾರದಂದು ನಡೆಯಲಿದೆ. ಬೆಳಿಗ್ಗೆ 11.30 ಬಾಳುಗೋಡು ಗ್ರಾಮ ಮದ್ಯಾಹ್ನ 3 ಗಂಟೆಗೆ ಕಲ್ಮಕಾರು, ಸಂಜೆ 4.50 ರಿಂದ ಕೊಲ್ಲಮೊಗ್ರ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಸಾರ್ವಜನಿಕರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










