ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ವತಿಯಿಂದ ಪಂಚಸಪ್ತತಿಯ 40 ನೇ ದಿನದ ಕಾರ್ಯಕ್ರಮ

0

“ಪಂಚಸಪ್ತತಿ – 2025” ಸ್ವಚ್ಚತಾ ಕಾರ್ಯಕ್ರಮದ ಅಂಗವಾಗಿ 40ನೇ ದಿನ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ವತಿಯಿಂದ ಹಾಲೆಮಜಲು ಬಸ್ಸು ತಂಗದಾಣದಿಂದ ಸುಬ್ರಹ್ಮಣ್ಯ ರಸ್ತೆ ಬದಿ ಪ್ಲಾಸ್ಟಿಕ್ ಹಾಗೂ ಕಸ ಹೆಕ್ಕುವ ಮೂಲಕ ಸ್ವಚ್ಚಗೊಳಿಸಲಾಯಿತು.

ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.