ಮುರುಳ್ಯದ ಶ್ರೀ ಲಕ್ಷ್ಮಿನರಸಿಂಹ ದೇವಸ್ಥಾನ ದೇವರಕಾನ ಇಲ್ಲಿ ಪ್ರತಿ ಸಂಕ್ರಮಣ ದಂತೆ ನ.16 ರಂದು ದೇವಳದ ಪ್ರದಾನ ಅರ್ಚಕರಾದ ವೇದಮೂರ್ತಿ ಸೂರ್ಯ ನಾರಾಯಣ ಕೆ. ರವರ ನೇತೃತ್ವದಲ್ಲಿ ಬೆಳಿಗ್ಗೆ ಗಣಪತಿ ಹೋಮ, ಬಳಿಕ ಸತ್ಯನಾರಾಯಣ ದೇವರ ಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ, ಸಾಯಂಕಾಲ ದುರ್ಗಾ ನಮಸ್ಕಾರ ಪೂಜೆ ಪ್ರಸಾದ ವಿತರಣೆ ನಡೆಯಿತು.
















ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷರಾದ ರಾಮಚಂದ್ರ ಭಟ್ ದೇವಸ್ಯ, ಟ್ರಸ್ಟ್ ಸದಸ್ಯರು, ಊರಿನವರು ಉಪಸ್ಥಿತರಿದ್ದರು.










