














ಮಂಡೆಕೋಲು: ವೀರವನಿತೆ ಕ್ರೀಡಾ ಮತ್ತು ಕಲಾ ಸಂಘ ಮಂಡೆಕೋಲು ಇದರ ವತಿಯಿಂದ ಪಂಚಸಪ್ತತಿ 2025
ರ ಪ್ರಯುಕ್ತ ನ. 18 ರಂದು ಮಂಡೆಕೋಲು ಗ್ರಾಮದ ಶಿವಾಜಿನಗರ – ಮಂಡೆಕೋಲು ರಸ್ತೆಯ ಇಕ್ಕೆಲಗಳಲ್ಲಿ ಕಾಡು ಕಡಿದು ಸ್ವಚ್ಚತೆ ಮಾಡಲಾಯಿತು. ಈ ಸಂದರ್ಭದಲ್ಲಿ ಯುವಜನ ಸಂಯುಕ್ತ ಮಂಡಳಿ ಉಪಾಧ್ಯಕ್ಷೆ ಶ್ರೀಮತಿ ವಿನುತ ಪಾತಿಕಲ್ಲು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಮೇಶ್ ಪೆರಾಜೆ, ವೀರವನಿತೆ ಕ್ರೀಡಾ ಮತ್ತು ಕಲಾ ಸಂಘ ದ ಅಧ್ಯಕ್ಷೆ ವಸಂತಿ ಉಗ್ರಾಣಿಮನೆ, ಒಡಿಯೂರು ಸಂಘದ ಪ್ರೇರಕಿ ಸರೋಜಿನಿ ಮಾವಂಜಿ, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.










