ಸದಾಸಿದ್ದಿ ಮಿತ್ರ ಬಳಗ ಬೀದಿಗುಡ್ಡೆ ಪದಾಧಿಕಾರಿಗಳ ಆಯ್ಕೆ

0

ಅಧ್ಯಕ್ಷರಾಗಿ ಹರ್ಪಿತ್ ಸಂಪ್ಯಾಡಿ, ಕಾರ್ಯದರ್ಶಿ ರಕ್ಷಿತ್ ಕಲುಂಗುಡಿ

ಸದಾಸಿದ್ದಿ ಮಿತ್ರ ಬಳಗ ಬೀದಿಗುಡ್ಡೆ ಇದರ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು ಅಧ್ಯಕ್ಷರಾಗಿ ಹರ್ಪಿತ್ ಸಂಪ್ಯಾಡಿ ಆಯ್ಕೆಯಾದರು.

ಕಾರ್ಯದರ್ಶಿಯಾಗಿ ರಕ್ಷಿತ್ ಕಲುಂಗುಡಿ, ಉಪಾಧ್ಯಕ್ಷರಾಗಿ ಕೇಶವ ಕರ್ಬು , ಜತೆ ಕಾರ್ಯದರ್ಶಿ ಹರ್ಷಿತ್ ಎಸ್ ಸಂಪ್ಯಾಡಿ, ಕೋಶಾಧಿಕಾರಿಯಾಗಿ ಗೋಪಾಲ ಅರ್ಗುಡಿ ಅವರನ್ನು ಆಯ್ಕೆ ಮಾಡಲಾಯಿತು.