ಕಲ್ಮಕಾರು ಶಾಲೆಗೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸಮಗ್ರ ಪ್ರಶಸ್ತಿ November 20, 2025 0 FacebookTwitterWhatsApp ಹರಿಹರ ಪಲ್ಲತಡ್ಕ ಕ್ಲಸ್ಟರ್ ಮಟ್ಟದಪ್ರತಿಭಾ ಕಾರಂಜಿಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗೆ ಬಂಗ್ಲೆಗುಡ್ಡೆಯಲ್ಲಿ ನಡೆದಿದ್ದು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕಲ್ಮಕಾರು ಕಿರಿಯ ಮತ್ತು ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಗಳಿಸಿಕೊಂಡಿತು.