ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸಮಗ್ರ

0

ಸುಬ್ರಮಣ್ಯ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ರಲ್ಲಿ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಪಡೆದು ಹಿರಿಯ ಹಾಗೂ ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.