ಕೆ.ಸೆಟ್ ಪರೀಕ್ಷೆಯಲ್ಲಿ ಶ್ರೀಮತಿ ದಿವ್ಯಕುಮಾರಿ ಉತ್ತೀರ್ಣ

0

Karnataka State Eligibility Test(KSET) 2025ರ ಪರೀಕ್ಷೆಯಲ್ಲಿ ಶ್ರೀಮತಿ ದಿವ್ಯಕುಮಾರಿ ಇವರು ಉತ್ತೀರ್ಣರಾಗಿರುತ್ತಾರೆ. ಇವರು ಸುಬ್ರಹ್ಮಣ್ಯ ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜು ಸುಬ್ರಮಣ್ಯ ಇಲ್ಲಿ ರಸಾಯನಶಾಸ್ತ್ರ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.


ಶ್ರೀಮತಿ ದಿವ್ಯ ಕುಮಾರಿ ಇವರು ಕುಮಾರಸ್ವಾಮಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾll ಸಂಕೀರ್ತ್ ಹೆಬ್ಬಾರ್ ಇವರ ಧರ್ಮಪತ್ನಿ.