ಯುವ ಜನರಿಗೆ ಉದ್ಯೋಗಾವಕಾಶಕ್ಕೆ ಒತ್ತಾಯಿಸಿ ಕೇಂದ್ರ ಸಚಿವರಿಗೆ ನಿಹಾಲ್‌ ಕೋಡ್ತುಗುಳಿ ಮನವಿ

0

ಜೆಡಿಎಸ್ ವಿದ್ಯಾರ್ಥಿ ಘಟಕದ ಜಿಲ್ಲಾ ಅಧ್ಯಕ್ಷರಾದ
ನಿಹಾಲ್ ಎಸ್ ಕೋಡ್ತುಗುಳಿ ಅವರು ಸುಳ್ಯ ತಾಲೂಕಿನ ಯುವಜನರಿಗೆ ಉದ್ಯೋಗಾವಕಾಶಗಳ ಕುರಿತು ಇತ್ತೀಚೆಗೆ ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರ ಮನವಿ ಸಲ್ಲಿಸಲಾಗಿತ್ತು.

ನಮ್ಮ ಮನವಿಗೆ ಸಚಿವರು‌ ಸ್ಪಂದಿಸಿದ್ದು ಕರ್ನಾಟಕದ ಒಂಬತ್ತು ಜಿಲ್ಲೆಗಳಲ್ಲಿ ಯುವಜನಾಂಗಕ್ಕೆ ಉದ್ಯೋಗ ಸೃಷ್ಟಿಸಲು ಹೊಸ ಕೈಗಾರಿಕಾ ಪಾರ್ಕ್‌ಗಳನ್ನು ನಿರ್ಮಿಸುವುದಾಗಿ ತಿಳಿಸಿದ್ದಾರೆ ಎಂದು‌ ನಿಹಾಲ್‌ಎಸ್. ಕೋಡ್ತುಗುಳಿಯವರು ತಿಳಿಸಿದ್ದಾರೆ