ನ. 27: ಬೆಳ್ಳಾರೆ ಕೆಳಗಿನ ಪೇಟೆಯಲ್ಲಿ ದಕ್ಷ ಜ್ಯೂಸ್ ಸೆಂಟರ್ ಮತ್ತು ಜನರಲ್ ಸ್ಟೋರ್ ಶುಭಾರಂಭ

0

ಬೆಳ್ಳಾರೆ ಕೆಳಗಿನ ಪೇಟೆಯಲ್ಲಿ ನ. 27ರಂದು ದಕ್ಷ ಜ್ಯೂಸ್ ಸೆಂಟರ್ ಮತ್ತು ಜನರಲ್ ಸ್ಟೋರ್ ಶುಭಾರಂಭಗೊಳ್ಳಲಿದೆ. ಇಲ್ಲಿ ಎಲ್ಲಾ ರೀತಿಯ ಫ್ರೆಶ್ ಜ್ಯೂಸ್ ಮತ್ತು ದಿನಬಳಕೆಯ ಸಾಮಾಗ್ರಿಗಳು ದೊರೆಯಲಿದೆ. ಗ್ರಾಹಕ ಬಂಧುಗಳು ನೂತನ ಉದ್ಯಮಕ್ಕೆ ಸಹಕಾರ ನೀಡಬೇಕೆಂದು ಮಾಲಕರಾದ ಸುನಿಲ್ ಕುಮಾರ್ ತಿಳಿಸಿದ್ದಾರೆ.