ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಅಡ್ಕಾರು ಶ್ರೀ ಸುಬ್ರಮಣ್ಯ ದೇವಸ್ಥಾನದಲ್ಲಿ ವಿಶೇಷ

0

ಜಾಲ್ಸೂರು ಕಾರ್ಯಕ್ಷೇತ್ರದ ಅಡ್ಕಾರು ಶ್ರೀ ಸುಬ್ರಮಣ್ಯ ದೇವಸ್ಥಾನದಲ್ಲಿ ಪೂಜ್ಯ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಪೂಜೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದಗುರುರಾಜ ಭಟ್, ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಹರಿಪ್ರಕಾಶ್ ಅಡ್ಕಾರ್, ಜನಜಾಗೃತಿ ವಲಯ ಅಧ್ಯಕ್ಷರಾದ ಭಾಸ್ಕರ ಅಡ್ಕಾರು, ವಲಯ ಮೇಲ್ವಿಚಾರಕಿ ಜಯಶ್ರೀ, ಜಾಲ್ಸೂರು ಗೇಟ್ ಉಪಾಧ್ಯಕ್ಷೆ ನಳಿನಿ ಶಿವಾನಂದ, ಸೇವಾಪ್ರತಿನಿಧಿ ಯವರು, ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.