ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ ಬೆಳ್ಳಾರೆ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ 2025 ಅಂಗವಾಗಿ ಓದುಗರ ಸಂಗಮ ಕಾರ್ಯಕ್ರಮ ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರದಲ್ಲಿ ನ. 23 ರಂದು ಜರುಗಿತು.















ಕಾರ್ಯಕ್ರಮದ ಅಂಗವಾಗಿ ಓದುಗರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ನೀಡಲಾಯಿತು. ಗ್ರಂಥಪಾಲಕಿ ಶ್ರೀಮತಿ ಶಶಿಕಲಾ ಸ್ವಾಗತಿಸಿ, ವಂದಿಸಿದರು.










