2026, ನ. 11 ರಂದು ನಡೆಯಲಿರುವ ವಿಧಾನ ಪರಿಷತ್ತಿನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ನಡೆಯುವ ಚುನಾವಣೆಗೆ ಧಾರವಾಡ ಹಾವೇರಿ ಗದಗ ಉತ್ತರ ಕನ್ನಡ ಜಿಲ್ಲೆಗಳನ್ನೂಳಗೊಂಡ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಉಸ್ತುವಾರಿಯಾಗಿ ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಮತ್ತು ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಾಹೀದ್ ತೆಕ್ಕಿಲ್ ರವರನ್ನು
ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇಮಕ ಮಾಡಿದ್ದಾರೆ.















ಕಾರವಾರ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ 3000 ಹೊಸ ಪದವೀಧರ ಹಾಗೂ ಶಿಕ್ಷಕರನ್ನು ಮತದಾರರಾಗಿ ನೋಂದಾವಣೆಯನ್ನು ಮಾಡಲು ಕಾರವಾರ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಲು ಅದೇಶಿಸಲಾಗಿದೆ










