














ಸುಳ್ಯ ಸೀಮೆ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ತೊಡಿಕಾನದಲ್ಲಿ ಧನುಪೂಜೆ ಆರಂಭಗೊಳ್ಳಲಿದ್ದು, ಆ ಪ್ರಯುಕ್ತ ನ. 29 ರಂದು ಬೆಳಗ್ಗೆ ಗಂಟೆ 11.೦೦ಕ್ಕೆ
ಧನುಪೂಜೆ ಪ್ರಯುಕ್ತ ವಿಶೇಷ ಸಭೆ ಕರೆಯಲಾಗಿದೆ.
ಈ ಸಭೆಗೆ ಭಾಗವಹಿಸಿ ಸೂಕ್ತ ಸಲಹೆ ಸೂಚನೆ ನೀಡಿ ಸಹಕರಿಸಬೇಕೆಂದು ದೇವಳದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ.










