ಶೀತಲ್ ಕುಂಬಳಚೇರಿ ಕೆ-ಸೆಟ್ ಪರೀಕ್ಷೆಯಲ್ಲಿ ತೇರ್ಗಡೆ

0

ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಯಲ್ಲಿ ಶೀತಲ್ ಕುಂಬಳಚೇರಿ ರವರು ಇತಿಹಾಸ ವಿಷಯದಲ್ಲಿ ತೇರ್ಗಡೆ ಹೊಂದಿದ್ದಾರೆ. ಈ ಮೂಲಕ ಸರಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇಮಕ ಹೊಂದಲು ಬೇಕಾಗಿರುವ ಅರ್ಹತಾ ಪಡೆದುಕೊಂಡಿದ್ದಾರೆ.
ಪ್ರಸ್ತುತ ಇವರು ಪುತ್ತೂರಿನ ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದಲ್ಲಿ ಉಪಾನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಇವರು ಪೆರಾಜೆ ಗ್ರಾಮದ ದಿ.ವಾಸುದೇವ ಕುಂಬಳಚೇರಿ ಮತ್ತು ಶ್ರೀಮತಿ ಚಂದ್ರಾವತಿ ದಂಪತಿಗಳ ಪುತ್ರ.