ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಸಮಾರಾಧನೆ ಬಲಿವಾಡು ಕೂಟ

0

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಸಮಾರಾಧನೆ ಬಲಿವಾಡು ಕೂಟ ನ.26 ರಂದು ನಡೆಯಿತು. ಷಷ್ಠಿ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆದಿದ್ದು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಸಮಿತಿ ಸದಸ್ಯರು, ಹಲವಾರು ಭಕ್ತರು ಭಾಗವಹಿಸಿದ್ದರು.