














ಬೆಳ್ಳಾರೆ ಕೆಳಗಿನ ಪೇಟೆಯಲ್ಲಿ ನ.27ರಂದು ದಕ್ಷ ಜ್ಯೂಸ್ ಸೆಂಟರ್ ಮತ್ತು ಜನರಲ್ ಸ್ಟೋರ್ ಶುಭಾರಂಭಗೊಂಡಿತು. ಸಂಸ್ಥೆಯ ಮಾಲಕರಾದ ಮಾಲಕರಾದ ಸುನಿಲ್ ಕುಮಾರ್ ಮತ್ತು ಅವರ ಬಂಧುಗಳು, ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನೂತನ ಸಂಸ್ಥೆಯಲ್ಲಿ ಎಲ್ಲಾ ರೀತಿಯ ಫ್ರೆಶ್ ಜ್ಯೂಸ್ ಮತ್ತು ದಿನಬಳಕೆಯ ಸಾಮಾಗ್ರಿಗಳು ದೊರೆಯಲಿದೆ.










