















ಡಾ. ಡಿ.ವೀರೇಂದ್ರ ಹೆಗ್ಗಡೆ ಯವರ 78ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ನ.28ರಂದು ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪಂಜ ವಲಯ ವತಿಯಿಂದ ಶ್ರೀ ದೇವರಿಗೆ ಮಹಾಪೂಜೆ ಮತ್ತು ದೇವಳಕ್ಕೆ 10 ಕೆ ಜಿ ಅಕ್ಕಿ ನೀಡಿ ಪ್ರಾರ್ಥನೆ ಸಲ್ಲಿಸಲಾಯಿತು.










