














ಸುಳ್ಯದ ರಥಬೀದಿಯ ವಿನಾಯಕ ಬಿಲ್ಡಿಂಗ್ ನ ಮೊದಲನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ., ಸುಳ್ಯ ಇಲ್ಲಿ ನ.29 ರಂದು ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ 2026 ನೇ ಸಾಲಿನ ನೂತನ ವರ್ಷದ ಕ್ಯಾಲೆಂಡರ್ ನ್ನು ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವತ್ ಬಿಳಿಮಲೆ ಅಧ್ಯಕ್ಷರಾದ ಜನಾರ್ದನ ದೋಳ ಉಪಾಧ್ಯಕ್ಷರಾದ ಸತ್ಯನಾರಾಯಣ ಅಚ್ರಪ್ಪಾಡಿ ನಿರ್ದೇಶಕರಾದ ಪ್ರಭಾಕರನ್ ನಾಯರ್, ರಾಘವ ಗೌಡ ಮದುವೆಗದ್ದೆ, ಪ್ರಕಾಶ್ ಕೇರ್ಪಳ ಸಿಬ್ಬಂದಿ ಜ್ಯೋತ್ಸ್ನಾ ಮಂದ್ರಪ್ಪಾಡಿ ಉಪಸ್ಥಿತರಿದ್ದರು.










