ಸೋಮಸುಂದರ ಕೂಜುಗೋಡು ಅವರಿಗೆ 72ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಸನ್ಮಾನ

0

ಸುಬ್ರಹ್ಮಣ್ಯ ಐನೆಕಿದು ಪ್ತಾ.ಕೃ.ಪ.ಸ.ಸಂಘದ ಮಾಜಿ ಅಧ್ಯಕ್ಷ ಸೋಮಸುಂದರ ಕೂಜುಗೋಡು ಅವರನ್ನು ಪುತ್ತೂರಿನ ಟೌನ್ ಬ್ಯಾಂಕ್ ಹಾಲ್ ನಲ್ಕಿ ನ‌18 ರಂದು ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ – 2025 ಕಡಬ ಹಾಗೂ ಪುತ್ತೂರು ತಾಲೂಕು ಮಟ್ಟದ ಸಹಕಾರ ಸಪ್ತಾಹ ಸಮಾರಂಭದಲ್ಲಿ ಗೌರವಿಸಿ ಸನ್ಮಾನಿಸಲಾಯಿತು.