ನ.22 ಮತ್ತು ನ.23 ರಂದು ಸುಳ್ಯದ ಅಮರಶ್ರೀಭಾಗ್ ನ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಮರ್ಕಂಜ ಗ್ರಾಮದ ಮನೋಹರ ಪುರ ಮತ್ತು ಜಯಂತಿ ದಂಪತಿಗಳ ಪುತ್ರ ಚಿಂತನ್ ಪುರ ಪ್ರಥಮ ಸ್ಥಾನ ಪಡೆದಿರುತ್ತಾರೆ. ಈತ ಗುತ್ತಿಗಾರಿನ ಬ್ಲೆಸ್ಡ್ ಕುರಿಯಾಕೋಸ್ ಶಾಲೆಯ ವಿದ್ಯಾರ್ಥಿ.

























