ಯುವಜನ ಸಂಯುಕ್ತ ಮಂಡಳಿ ಸುಳ್ಯ ಇದರ ಆಶ್ರಯದಲ್ಲಿ ಪಂಚಸಪ್ತತಿ ಸ್ವಚ್ಛತಾ ಅಭಿಯಾನ-2025 (75 ದಿನಗಳ ಸ್ವಚ್ಛತಾ ಅಭಿಯಾನ) ಕಾರ್ಯಕ್ರಮ ನಡೆಯುತ್ತಿದ್ದು, ಯುವಕ ಮಂಡಲ ಮಡಪ್ಪಾಡಿಯ ವತಿಯಿಂದ ನ.01ರಂದು ಮಡಪ್ಪಾಡಿಯ ಶಾಲಾ ಕ್ರೀಡಾಂಗಣವನ್ನು ಸ್ವಚ್ಛತೆ ಮಾಡಲಾಯಿತು.















ಈ ಸಂದರ್ಭದಲ್ಲಿ ಮಡಪ್ಪಾಡಿ ಯುವಕ ಮಂಡಲದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರು ಮತ್ತು ಯುವಜನ ಸಂಯುಕ್ತ ಮಂಡಳಿಯ ಉಸ್ತುವಾರಿ ನಿರ್ದೇಶಕರು ಭಾಗವಹಿಸಿದ್ದರು.










