ಉಬರಡ್ಕ ಮಿತ್ತೂರು ಗ್ರಾಮದ ಪಡ್ಪು ಮೋನಪ್ಪ ಗೌಡ ರವರು ಡಿ.4 ರಂದು ನಿಧನರಾದರು.
ಅವರಿಗೆ 80 ವರ್ಷ ವಯಸ್ಸಾಗಿತ್ತು.
















ಮೃತರು ಪುತ್ರ ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಶಿವಪ್ರಸಾದ್, ಪುತ್ರಿಯರಾದ ಶ್ರೀಮತಿ ಅನಿತಾಕೇಶವ, ಶ್ರೀಮತಿ ಮಮತಾ ಸಚಿನ್, ಶ್ರೀಮತಿ ಮಂಜುಳ ಯೋಗೀಶ್ ಹಾಗೂ ಮೊಮ್ಮಕ್ಕಳು, ಸೊಸೆ, ಅಳಿಯಂದಿರು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.









