ಡಿ. 9 : ತೊಡಿಕಾನ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಪೂಜೆ

0

ಸುಳ್ಯ ಸೀಮೆ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ತೊಡಿಕಾನದಲ್ಲಿ ಡಿ. ೦9 ಮಂಗಳವಾರದಂದು ಆಶ್ಲೇಷ ಬಲಿ ಪೂಜೆ ಕಾರ್ಯಕ್ರಮ ಜರಗಲಿರುವುದು.
ಪೂಜೆ ಮಾಡಿಸುವ ಭಕ್ತಾದಿಗಳು ಡಿ. 9ರಂದು ಗಂಟೆ 5.3೦ರ ಒಳಗಾಗಿ ದೇವಳದ ಕಛೇರಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸುವುದು. ಪೂಜಾ ದರ ರೂ.250 ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.