















ಕಲ್ಮಡ್ಕ ಕಾಚಿಲ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಡಿ.6 ರಂದು ಶ್ರೀ ಮಹಾವಿಷ್ಣು ದೈವಕ್ಕೆ ಸಾಮೂಹಿಕ ತಂಬಿಲ ಮತ್ತು ಶ್ರೀ ಮುಳ್ಳುಗುಳಿಗ ದೈವಕ್ಕೆ ಅಗೇಲು ಸಮ್ಮಾನ ಸೇವೆ ನಡೆಯಿತು. ದೈವಸ್ಥಾನದ ಮೊಕ್ತೇಸರ
ರಾಮಚಂದ್ರ ಎಡಪತ್ಯ , ಶ್ರೀ ಮಹಾವಿಷ್ಣುಮೂರ್ತಿ ಸೇವಾ ಸಮಿತಿ ಅಧ್ಯಕ್ಷ ಲೋಕಯ್ಯ ನಾಯ್ಕ ಬೊಳಿಯೂರು ಮತ್ತು ಸಮಿತಿ ಸದಸ್ಯರು, ಶ್ರೀ ಮಹಾವಿಷ್ಣುಮೂರ್ತಿ ಮಹಿಳಾ ಸೇವಾ ಸಮಿತಿಯವರು ಭಕ್ತಾಧಿಗಳು ಪಾಲ್ಗೊಂಡಿದ್ದರು.










