ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಡಿ.6 ರಂದು ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಇಂಗ್ಲಿಷ್ ಕಂಠಪಾಠ ಸ್ಪರ್ಧೆಯಲ್ಲಿ ಭಾಗವಹಿಸಿದ ಬೊಳುಬೈಲು ಪೀಸ್ ಶಾಲೆಯ ವಿದ್ಯಾರ್ಥಿನಿ ಇಶೆಲ್ ಮರ್ಯಮ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.















ಡಿ.5 ರಂದು ನಡೆದ ಧಾರ್ಮಿಕ ಪಠಣ ಅರೇಬಿಕ್ ಸ್ಪರ್ಧೆಯಲ್ಲಿ ಭಾಗವಹಿಸಿದ ಇವಳು ದ್ವಿತೀಯ ಸ್ಥಾನ ಪಡೆದಿದ್ದಳು.



