
ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಡಿಸೆಂಬರ್ 14 ಮತ್ತು 15 ರಂದು ಜಾತ್ರೋತ್ಸವ ನಡೆಯಲಿದ್ದು, ಆ ಪ್ರಯುಕ್ತ ಡಿ. 7 ರಂದು ದೇವಳದ ಪ್ರಧಾನ ಅರ್ಚಕರಾದ ಶ್ರೀಹರಿ ಕುಂಜೂರಾಯರ ವೈದಿಕ ಕಾರ್ಯಕ್ರಮಗಳೊಂದಿಗೆ ಗೊನೆ ಮುಹೂರ್ತ ಕಾರ್ಯಕ್ರಮ ನಡೆಯಿತು.
















ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎನ್. ಜಿ. ಲೋಕನಾಥ ರೈ ಪಟ್ಟೆ, ಸದಸ್ಯರು, ಕೂಡುಕಟ್ಟು ಸದಸ್ಯರು ಸೇವಾ ಸಮಿತಿ ಪದಾಧಿಕಾರಿಗಳು ಊರವರು ಉಪಸ್ಥಿತರಿದ್ದರು.



