














ನಿಂತಿಕಲ್ಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟದ ಸದಸ್ಯರಿಂದ ಕೇರ್ಪಡ ಶ್ರೀ ಮಹಿಷ ಮರ್ದಿನಿ ದೇವಸ್ಥಾನದಲ್ಲಿ ಜಾತ್ರಾ ಪ್ರಯುಕ್ತ ಶ್ರಮದಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಹಿಷ ಮರ್ದಿನಿ ದೇವಸ್ಥಾನದ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ NG. ಲೋಕನಾಥ ರೈ. ಪಟ್ಟೆ, ವಲಯ ಮೇಲ್ವಿಚಾರಕರಾದ ಶ್ರೀಮತಿ ಸವಿತಾ ಶೆಟ್ಟಿ, ವೇಣುಗೋಪಾಲ್ ವಾಚಣ್ಣವುದೇರಿ, ಶ್ರೀಮತಿ ಗುಣವತಿ ನಾವುರ್, ಸೇವಾ ಪ್ರತಿನಿಧಿ ಶ್ರೀಮತಿ ಲೀಲಾವತಿ ಉಪಸ್ಥಿತರಿದ್ದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿಂತಿಕಲ್ಲು ಶೌರ್ಯ ಘಟಕದ ಸದಸ್ಯರು ಹಾಜರಿದ್ದರು.










