ಕರ್ನಾಟಕ ಸರಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಹಾಗೂ ಕೆ ಪಿ ಎಸ್ ಬೆಳ್ಳಾರೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಯಲ್ಲಿ ಕುಮಾರಸ್ವಾಮಿ ವಿದ್ಯಾಲಯ ಸಮಗ್ರ ಪ್ರಶಸ್ತಿ ಪಡೆಯಿತು.















ಶಾಲೆಗೆ ಹಲವು ಬಹುಮಾನಗಳು ಬಂದಿದ್ದು, ಹಿರಿಯ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.










