Home Uncategorized ಐವರ್ನಾಡು ಸಹಕಾರಿ ಸಂಘದ 2026 ರ ಕ್ಯಾಲೆಂಡರ್ ಬಿಡುಗಡೆ

ಐವರ್ನಾಡು ಸಹಕಾರಿ ಸಂಘದ 2026 ರ ಕ್ಯಾಲೆಂಡರ್ ಬಿಡುಗಡೆ

0

ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2026 ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆಯು ಡಿ.09 ರಂದು ನಡೆಯಿತು.
ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥರವರು ಕ್ಯಾಲೆಂಡರ್ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಮಹೇಶ ಜಬಳೆ,ಮುಖ್ಯಕಾರ್ಯನಿರ್ವಹಣಾಧಿಕಾರಿ ದೀಕ್ಷಿತ್ ಎಂ.ಎಚ್,ಸಂಘದ ನಿರ್ದೇಶಕರು,ಸದಸ್ಯರು,ಗ್ರಾಮ ಪಂಚಾಯತ್ ಅಧ್ಯಕ್ಷರು,ಉಪಾಧ್ಯಕ್ಷರು,ಸದಸ್ಯರು,ಅಂಚೆ ಪಾಲಕರು,ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

NO COMMENTS

error: Content is protected !!
Breaking