
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ೨೦೨೪ನೇ ಸಾಲಿನ ಗೌರವ ಪ್ರಶಸ್ತಿ ಪಡೆದ ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ. ಯು.ಪಿ.ಶಿವಾನಂದರವರಿಗೆ ಸುಳ್ಯ ಸುದ್ದಿ ಬಳಗದ ವತಿಯಿಂದ ಗೌರವ ಕಾರ್ಯಕ್ರಮ ಡಿ. ೮ರಂದು ಸುಳ್ಯದ ರಂಗಮಯೂರಿ ಕಲಾಶಾಲೆಯಲ್ಲಿ ನಡೆಯಿತು.
















ಸುದ್ದಿ ಬಿಡುಗಡೆ ಪತ್ರಿಕೆಯ ಸಂಪಾದಕ ಹರೀಶ್ ಬಂಟ್ವಾಳ್‌ರವರು ಶುಭಹಾರೈಸಿ ಮಾತನಾಡಿದರು. ಸುದ್ದಿ ಬಿಡುಗಡೆ ಪತ್ರಿಕೆ, ಸುದ್ದಿ ಚಾನೆಲ್, ಸುದ್ದಿ ವೆಬ್‌ಸೈಟ್ ಸಿಬ್ಬಂದಿಗಳು ಈ ಸಂದರ್ಭ ಉಪಸ್ಥಿತರಿದ್ದರು.










