Home Uncategorized ಡಿ.16 ರಿಂದ ಜ.14 : ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ

ಡಿ.16 ರಿಂದ ಜ.14 : ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ

0

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಡಿ.16 ರಿಂದ ಜ.14 ರವರೆಗೆ ವರ್ಷಂಪ್ರತಿಯಂತೆ ಧನು ಪೂಜೆಯು ನಡೆಯಲಿದೆ.
ಪ್ರತೀ ದಿನ ಪ್ರಾತ:ಕಾಲ 5.30 ಕ್ಕೆ ಧನು ಪೂಜೆ ನಡೆಯಲಿದೆ.
ಧನು ಪೂಜೆ ಮಾಡಿಸುವ ಭಕ್ತಾದಿಗಳು ದೇವಾಲಯದ ಕಚೇರಿಯಲ್ಲಿ ರೂ.250 ಪಾವತಿಸಿ ಸರಿಯಾದ ಸಮಯಕ್ಕೆ ಹಾಜರಿರಬೇಕೆಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಜೇಶ್ ಭಟ್ ಬಾಂಜಿಕೋಡಿ ತಿಳಿಸಿದ್ದಾರೆ.

NO COMMENTS

error: Content is protected !!
Breaking