ಡಿ. 13,14: ಸುಳ್ಯ ಜೂನಿಯರ್ ಕಾಲೇಜಿನ ಅಮೃತ ಮಹೋತ್ಸವದ ಪ್ರಯುಕ್ತ ಎಂ. ಸಿ. ಸಿ. ವತಿಯಿಂದ ಕ್ರಿಕೆಟ್ ಪಂದ್ಯಾಟ

0

ಸುಳ್ಯದ ಮಾರ್ನಿಂಗ್ ಕ್ರಿಕೆಟ್ ಕ್ಲಬ್ನವರಆಯೋಜನೆಯಲ್ಲಿ ಸುಳ್ಯ ಸರಕಾರಿ ಜೂನಿಯರ್ ಕಾಲೇಜಿನ ಅಮೃತ ಮಹೋತ್ಸವದ ಅಂಗವಾಗಿ ಡಿ. 13 ಮತ್ತು 14 ರಂದು ಆಹ್ವಾನಿತ ತಂಡಗಳ 11 ಜನರ 11 ಓವರಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ವು ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿದೆ.

ವಿಜೇತ ತಂಡಗಳಿಗೆ ಪ್ರಥಮ ಬಹುಮಾನ ರೂ. 25,025/- ಮತ್ತು ದ್ವಿತೀಯ ಬಹುಮಾನ ರೂ. 18,025/- ಹಾಗೂ ಶಾಶ್ವತ ಫಲಕವನ್ನು ನೀಡಲಾಗುವುದು ಎಂದು ಸಂಘಟಕರು ತಿಳಿಸಿದರು.