ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ವತಿಯಿಂದ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪುರಸ್ಕೃತ ಡಾ. ಯು.ಪಿ. ಶಿವಾನಂದರವರಿಗೆ ಗೌರವಾರ್ಪಣೆ

0

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೀಡಿದ 2024 ನೇ ಸಾಲಿನ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪುರಸ್ಕೃತ, ಸುದ್ದಿ ಬಿಡುಗಡೆ ಆಡಳಿತ ನಿರ್ದೇಶಕ ಡಾ. ಯು.ಪಿ ಶಿವಾನಂದ ಅವರನ್ನು ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ವತಿಯಿಂದ ಡಿ .9 ರಂದು ಸುಳ್ಯದ ರಂಗಮಯೂರಿ ಕಲಾ ಶಾಲೆಯಲ್ಲಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಪಾಲುದಾರರಾದ ಸಂಜೀವ ಕೆ , ಲೋಕೇಶ್, ಭವಿತ್, ಸಿಬ್ಬಂದಿ ನಿತೀಶ್ ಕುಮಾರ್ , ಉಪಸ್ಥಿತರಿದ್ದರು.