ಕಥೆ ಹೇಳುವ ಸ್ಪರ್ಧೆಯಲ್ಲಿ ಬ್ಲೆಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ಅನುಜ್ಞಾ ರೈ ಜಿಲ್ಲಾ ಮಟ್ಟಕ್ಕೆ ಆಯ್ಕೆ December 11, 2025 0 FacebookTwitterWhatsApp ಡಿಸೆಂಬರ್ 6 ರಂದು ಕೆಪಿಎಸ್ ಬೆಳ್ಳಾರೆಯಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹಿರಿಯ ಪ್ರಾಥಮಿಕ ವಿಭಾಗದ ಕಥೆ ಹೇಳುವ ಸ್ಪರ್ಧೆಯಲ್ಲಿ ಭಾಗವಹಿಸಿ, ನಮ್ಮ ಸಂಸ್ಥೆಯ 6ನೇ ತರಗತಿಯ ವಿದ್ಯಾರ್ಥಿನಿ ಅನುಜ್ಞಾ ರೈ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.