ರಾಮಣ್ಣ ಗೌಡ ಬಂಬಿಲ ನಿಧನ

0

ಕೊಲ್ಲಮೊಗ್ರು ಗ್ರಾಮದ ರಾಮಣ್ಣ ಗೌಡ ಬಂಬಿಲ ಡಿ.10 ರಂದು ಸ್ವ ಗೃಹದಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು.
ಅವರಿಗೆ 78 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರ, ಹಾಗೂ ಕುಟುಂಬಸ್ಥರನ್ನು, ಬಂಧು ಮಿತ್ರರನ್ನು ಅಗಲಿದ್ದಾರೆ