ಡಿ.18; ಸುಳ್ಯ ಸಂಧ್ಯಾರಶ್ಮಿಯಲ್ಲಿ ಪಿಂಚಣಿದಾರರ ದಿನಾಚರಣೆ

0

ಸುಳ್ಯ ತಾಲೂಕು ಪಿಂಚಣಿದಾರರ ಮತ್ತು ನಿವೃತ್ತ ನೌಕರರ ಸಂಘದ ವತಿಯಿಂದ ಪಿಂಚಣಿದಾರರ ದಿನಾಚರಣೆ – 2025 ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿಯ ಬಳಿ ಇರುವ ಸಂಧ್ಯಾರಶ್ಮಿ ಸಭಾಂಗಣದಲ್ಲಿ ಡಿ.18 ರಂದು ನಡೆಯಲಿದೆ.


ಸಂಘದ ಅಧ್ಯಕ್ಷರಾದ ಎಸ್.ರಂಗಯ್ಯರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು,ಸಂಘದ ಹಿರಿಯ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಈ ಸಭೆಗೆ ಪಿಂಚಣಿದಾರರು ಮತ್ತು ನಿವೃತ್ತ ನೌಕರರು ಹಾಜರಾಗಬೇಕೆಂದು ಸಂಘದ ಅಧ್ಯಕ್ಷರು ವಿನಂತಿಸಿದ್ದಾರೆ.