ಸುಳ್ಯ ಕೆ.ವಿ.ಜಿ.ಸಮಾಜ ಸೇವಾ ಸಮಿತಿ ಅಧ್ಯಕ್ಷ ರಾಗಿ ಆಯ್ಕೆಯಾದ ಸುಳ್ಯ ವೆಂಕಟರಮಣ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥರಿಗೆ ಸುಳ್ಯಮರಾಠ ಕ್ಷತ್ರಿಯ ಸೇವಾ ಸಂಘದ ವತಿಯಿಂದ ಗೌರವಿಸಲಾಯಿತು.









ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಮಾಧವ ರಾವ್ ಜಾಧವ್, ಕಾರ್ಯದರ್ಶಿ ಶ್ರೀನಿವಾಸ ರಾವ್ ಬಹುಮನ್, ಕೋಶಾಧಿಕಾರಿ ಜಯಪ್ರಕಾಶ್ ರಾವ್ ವಾಗ್ಮಾನ್, ಮಾಜಿ ಅಧ್ಯಕ್ಷರಾದ ನಾರಾಯಣ ರಾವ್ ವಾಗ್ಮಾನ್, ನಿರ್ದೇಶಕರು ಚಂದ್ರ ರಾವ್ ಜಗತ್ತಾಪ್ ಹಾಗೂ ವೆಂಕಟರಮಣ ಸೊಸೈಟಿ ನಿರ್ದೇಶಕರಾದ ಪಿ.ಸಿ.ಜಯರಾಮ, ಪಿ.ಎಸ್.ಗಂಗಾಧರ್ ಇದ್ದರು.










