ಡಿ. 28: ನೆಲ್ಲೂರು ಕೆಮ್ರಾಜೆ ಸೊಸೈಟಿ ಚುನಾವಣೆ

0

ಡಿ. 16ರಿಂದ ನಾಮಪತ್ರ ಸಲ್ಲಿಕೆ ಆರಂಭ

ತೀರ್ವ ಕೂತೂಹಲ ಎಬ್ಬಿಸಿರುವ ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯು ಡಿ. 28ರಂದು ನಡೆಯಲಿದೆ.

ಡಿ.16ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಡಿ. 20 ಕೊನೆಯ ದಿನವಾಗಲಿದೆ. ಡಿ. 21 ನಾಮಪತ್ರ ಪರಿಶೀಲನೆ ನಡೆಯಲಿದೆ. ಡಿ. 22 ನಾಮಪತ್ರ ಹಿಂತೆಗೆತ ಮಾಡಲು ಅವಕಾಶವಿದೆ ಎಂದು ಚುನಾವಣಾಧಿಕಾರಿ ವಿಲಾಸ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.