








ಬೆಳ್ಳಾರೆ ಗ್ರಾಮದ ನೂಜಾಲು ಕಲ್ಲೋಣಿ ಜನಾರ್ದನ ಗೌಡರು ಡಿ.13 ರಂದು ರಾತ್ರಿ ನಿಧನರಾದರು.
ಅವರಿಗೆ 58 ವರ್ಷ ಪ್ರಾಯವಾಗಿತ್ತು.
ಮೃತರು ಪತ್ನಿ ಹೇಮಾವತಿ ಪುತ್ರಿ ಭಾಗ್ಯಶ್ರೀ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಕೆಲ ವರ್ಷದ ಹಿಂದೆ ಬೆಳ್ಳಾರೆಯಲ್ಲಿ ಟೈಲರಿಂಗ್ ವೃತ್ತಿ ಮಾಡಿಕೊಂಡಿದ್ದ ಇವರು ಎಲ್ಲರಿಗೂ ಚಿರಪರಿಚಿತರಾಗಿದ್ದರು.



