ಡಿ.21: ಪಂಜ ದೇಗುಲದಲ್ಲಿ ಜಾತ್ರೋತ್ಸವ ಪೂರ್ವಭಾವಿ ಸಭೆ

0

ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ
ಜಾತ್ರೋತ್ಸವ-2026ರ ಪೂರ್ವಭಾವಿ ಸಭೆಯು ಡಿ.21 ರಂದು ಸಂಜೆ ಗಂಟೆ 4.30ಕ್ಕೆ ದೇಗುಲದಲ್ಲಿ ನಡೆಯಲಿರುವುದು ಎಂದು ದೇವಳದ ಪ್ರಕಟಣೆಯಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ತಿಳಿಸಿದ್ದಾರೆ.