








ಪಂಜ ಸರಕಾರಿ ಪದವಿ ಪೂರ್ವ ಕಾಲೇಜು 1951 ರಲ್ಲಿ ಪ್ರಾರಂಭಗೊಂಡು ಈಗ ಅಮೃತ ಮಹೋತ್ಸವ ಸಂಭ್ರಮದಲ್ಲಿರುವ ಹಿನ್ನೆಲೆಯಲ್ಲಿ ಡಿ.28 ರಂದು ಅಮೃತ ಪಥ ಕಾರ್ಯಕ್ರಮ ವಿಜೃಂಭಣೆಯ ನಡೆಯಲಿದೆ. ಆ ಪ್ರಯುಕ್ತ ಡಿ.21 ರಂದು ಪೂ.10 ರಿಂದ ಹಿರಿಯ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಅಮೃತ ಕ್ರೀಡಾ ಸಂಭ್ರಮ ನಡೆಯಲಿದೆ.



