ಐವರ್ನಾಡು : ಪರ್ಲಿಕಜೆ ಅಂಗನವಾಡಿ ಮಕ್ಕಳಿಗೆ ರೋಟರಿ ಕ್ಲಬ್ ಸುಳ್ಯ ವತಿಯಿಂದ ಸಮವಸ್ತ್ರ ವಿತರಣೆ

0

ಸುಳ್ಯ ರೋಟರಿ ಕ್ಲಬ್ ನ ಅಧ್ಯಕ್ಷರಾದ ರಾಮ್ ಮೋಹನ್ ರವರು ರೋಟರಿ ಕ್ಲಬ್ ವತಿಯಿಂದ ಪರ್ಲಿಕಜೆ ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಬಾಲವಿಕಾಸ ದ ಸದಸ್ಯರು, ಮಕ್ಕಳ ಪೋಷಕರು, ಅಂಗನವಾಡಿ ಮಕ್ಕಳು, ಅಂಗನವಾಡಿ ಸಹಾಯಕಿ, ಉಪಸ್ಥಿತರಿದ್ದರು ಅಂಗನವಾಡಿ ಕಾರ್ಯಕರ್ತೆ ಕಾರ್ಯಕ್ರಮವನ್ನು ಸ್ವಾಗತಿಸಿ, ವಂದಿಸಿ, ನಿರೂಪಿಸಿದರು.